ಕೊಪ್ಪಳ: ಟಿಪ್ಪರ್‌ ಹರಿದು ಬೈಕ್‌ ಸವಾರ ಸಾವು

0
20

ಕೊಪ್ಪಳ: ಟಿಪ್ಪರ್ ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ತಾಲೂಕಿನ ಕಾಸನಕಂಡಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು. ವೇಗವಾಗಿ ಬಂದ ಟಿಪ್ಪರ್ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಮೃತನ ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ಮುನಿರಾಬಾದ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ, ಮುನಿರಾಬಾದ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous articleರಾಜ್ಯದಲ್ಲಿ ಡೆಂಗ್ಯೂ ಉಲ್ಬಣ: ಹಾವೇರಿಯಲ್ಲಿ ಜ್ವರದಿಂದ ಬಳಲುತ್ತಿದ್ದ ಬಾಲಕ ಸಾವು
Next articleವಿಜಯ ಕಾಂಚನ್‌ಗೆ ಚಿನ್ನದ ಪದಕ: ಅಭಿನಂದಿಸಿದ ನಳಿನ್‌ ಕುಮಾರ್‌ ಕಟೀಲ್‌