ಹರಾರೆ: ಭಾರತ ತಂಡ ಸರಣಿ ಗೆಲುವಿನ ನಿರೀಕ್ಷೆಯಲ್ಲಿದೆ. ಇಂದು ಸರಣಿಯ 4ನೇ ಪಂದ್ಯದಲ್ಲಿ ಭಾರತ ಹಾಗೂ ಜಿಂಬಾಬ್ವೆ ತಂಡಗಳ ನಡುವಿನ ಸೆಣಸಾಟದಲ್ಲಿ ಭಾರತವು ಸರಣಿ ಕೈವಶ ಮಾಡಿಕೊಳ್ಳಲು ಎದುರು ನೋಡುತ್ತಿದೆ. ಭಾರತ ಸದ್ಯ 2-1 ಮುನ್ನಡೆಯಲ್ಲಿದ್ದು.
ಕಳೆದೆರಡು ಪಂದ್ಯದಲ್ಲಿ ಜಿಂಬಾಬೈ ವಿರುದ್ಧ ಅಮೋಘ ಪ್ರದರ್ಶನ ತೋರಿದೆ. ಈ ಪಂದ್ಯವು ಭಾರತೀಯ ಕಾಲಮಾನ ಪ್ರಕಾರ ಸಂಜೆ 4.30ಕ್ಕೆ ಆರಂಭವಾಗಲಿದೆ.