ನಾಳೆ ಶಾಲಾ-ಕಾಲೇಜುಗಳಿಗೆ ರಜೆ

0
7

ಉಡುಪಿ: ಭಾರೀ ಮಳೆಯ ಕಾರಣದಿಂದ ಶನಿವಾರ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

Previous articleರಾಹುಲ್ ಗಾಂಧಿ ವಿರುದ್ಧ ಅವಹೇಳನಾಕಾರಿ ಹೇಳಿಕೆ: ಭರತ್ ಶೆಟ್ಟಿ ವಿರುದ್ಧದ ಎಫ್​ಐಆರ್​ಗೆ ಹೈಕೋರ್ಟ್ ತಡೆ
Next articleದೊಡ್ಡಾಟ, ಭಜನಾ ಕಲಾವಿದ ಚಂದ್ರಶೇಖರಯ್ಯ ಮರಿದೇವರಮಠ ಇನ್ನಿಲ್ಲ