ಖ್ಯಾತ ಜನಪದ ಗಾಯಕ, ಸಾಹಿತಿ ಕನ್ನಡ ಪರ ಹೋರಾಟಗಾರ ಆಲೂರು ನಾಗಪ್ಪ ನಿಧನ

0
7
ಕನ್ನಡ ಪರ ಹೋರಾಟಗಾರ ಆಲೂರು ನಾಗಪ್ಪ

ನಿಂಗವ್ವ ಬೆಂಗಳೂರಿಗೆ ಬಂದು ನೋಡವ್ವ, ನೀನು ಮದುಕಿಯಂಗೆ ಮುಸುಕಾಕೊಂಡು ಇವರ ಪ್ರಸಿದ್ಧ ಹಾಡುಗಳು.

ಬೆಂಗಳೂರ: ಪ್ರಸಿದ್ಧ ಜಾನಪದ ಹಾಡುಗಾರ, ಸಾಹಿತಿ, ಕನ್ನಡ ಪರ ಹೋರಾಟಗಾರ ಆಲೂರು ನಾಗಪ್ಪ ನಿಧನರಾಗಿದ್ದಾರೆ.
ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ಹುಟ್ಟೂರು ಬಿಡದಿಯಲ್ಲಿ ಆಲೂರು ನಾಗಪ್ಪ ಅಂತ್ಯಕ್ರಿಯೆ ನಡೆಯಲಿದೆ.

Previous articleವೈಷ್ಣೋದೇವಿ ದೇವಸ್ಥಾನ ಸಂಸ್ಥಾಪಕ‌ ದೇವಪ್ಪಜ್ಜ ಹತ್ಯೆ ಪ್ರಕರಣ: ಆರೋಪಿ ಬಂಧನ
Next articleವೈಷ್ಣೋದೇವಿ ದೇವಸ್ಥಾನದ ಸಂಸ್ಥಾಪಕ‌ ದೇವಪ್ಪಜ್ಜನ ಹತ್ಯೆ: ಆರೋಪಿ ಬಂಧನ