ಪುನೀತ್ ರಾಜ್‌ಕುಮಾರ್‌ಗೆ ಕರ್ನಾಟಕ ರತ್ನ ಪ್ರದಾನ

0
13
Karnataka Ratna

ನಟ ದಿವಂಗತ ಪುನೀತ್ ರಾಜ್​ಕುಮಾರ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಕರ್ನಾಟಕ ಸರ್ಕಾರ ಗೌರವಿಸಿತು. ಪುನೀತ್‌ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಅವರು ಸುಧಾಮೂರ್ತಿ ಅವರಿಂದ ಪ್ರಶಸ್ತಿ ಸ್ವೀಕರಿಸಿದರು. ತುಂತುರು ಮಳೆಯಲ್ಲಿ ಸಾವಿರಾರು ಅಭಿಮಾನಿಗಳ ಹರ್ಷೋದ್ಘಾರದ ಮಧ್ಯೆ ­ಕರ್ನಾಟಕದ ಅತ್ಯುನ್ನತ ಗೌರವವಾದ ಕರ್ನಾಟಕ ರತ್ನ ಪ್ರಶಸ್ತಿಯನ್ನು ಅಶ್ವಿನಿ ಪುನೀತ್ ರಾಜಕುಮಾರ್ ಅವರಿಗೆ ನೀಡಿ ಗೌರವಿಸಲಾಯಿತು.

Previous articleಮಧ್ಯರಾತ್ರಿಯಲ್ಲಿ ರಂಗೇರಿದ ಚೆನ್ನಮ್ಮ ವೃತ್ತ: ಹೊನಲು ಬೆಳಕಿನಲ್ಲಿ ರಾಜ್ಯೋತ್ಸವ ಸಂಭ್ರಮ
Next articleವಿಜಯಪುರದಲ್ಲಿ ಬಿಜೆಪಿ ವಿಜಯೋತ್ಸವ