ಕಾಂತಾರ ವೀಕ್ಷಿಸಿದ ನಿರ್ಮಲಾ ಸೀತಾರಾಮನ್

0
19
ಕಾಂತಾರ ಮೂವಿ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬೆಂಗಳೂರಿನಲ್ಲಿ ಕಾಂತಾರ ಸಿನಿಮಾ ವೀಕ್ಷಿಸಿದ್ದಾರೆ. ಸಿನಿಮಾ ವೀಕ್ಷಿಸಿದ ಬಳಿಕ ಟ್ವೀಟ್‌ ಮಾಡಿದ ಅವರು ಅದ್ಭುತ ಚಿತ್ರ ನಿರ್ಮಿಸಿದ ನಟ ನಿರ್ದೇಶಕ ರಿಶಬ್ ಶೆಟ್ಟಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Previous articleಕಟೀಲ್ ಅಲ್ಲ ಅವನು ಪಿಟೀಲ್ ಅಷ್ಟೇ…!
Next articleಬದುಕು ಕಳೆದುಕೊಂಡ ಮಲೆಮಕ್ಕಳಿಗೀಗ ಕಾಂತಾರ ದೈವದ ಕನವರಿಕೆ