ಕೋವಿಡ್ ಸಂದರ್ಭದಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ

0
23

ಬೆಂಗಳೂರು: ಕೋವಿಡ್ ಸಂದರ್ಭದಲ್ಲಿ ಮಾನವೀಯತೆ ಮೆರೆಯಬೇಕಿತ್ತು. ಜನರ ರಕ್ಷಣೆ ಮಾಡಬೇಕಿತ್ತು. ಆದರೆ ಆ ಅವಧಿಯಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಜನರ ಸಾವು ಬದುಕಿನ ಹೊತ್ತಿನಲ್ಲೂ ಸಾವಿರಾರು ಕೋಟಿ ಅಕ್ರಮವೆಸಗಿರುವುದನ್ನು ಆ ದೇವರು ಕೂಡ ಕ್ಷಮಿಸುವುದಿಲ್ಲ. ಕೊರೊನಾ ಹಗರಣ, PSIಹಗರಣ, ದೇವರಾಜ ಅರಸು ಟ್ರಕ್ ಟರ್ಮಿನಲ್ ಹಗರಣ ಸೇರಿದಂತೆ ಬಿಜೆಪಿ ಅಧಿಕಾರಾವಧಿಯಲ್ಲಿನ ಎಲ್ಲವನ್ನೂ ತನಿಖೆ ಮಾಡಿಸಿ, ತಾರ್ಕಿಕ ಅಂತ್ಯಕ್ಕೆ ಒಯ್ಯುತ್ತೇವೆ ಎಂದರು.

Previous articleಇಂದಿರಾ ಗ್ಲಾಸ್ ಹೌಸ್ ಬಾವಿಯಲ್ಲಿ ಶವ ಪತ್ತೆ
Next articleಕೆಪಿಎಸ್‌ಸಿ ಮರುಪರೀಕ್ಷೆಗೆ ಸಿಎಂ ಸಿದ್ದರಾಮಯ್ಯ ಸೂಚನೆ