ಬಿಜೆಪಿ ಶಾಸಕ ಮುನಿರತ್ನ ಬಂಧನ

0
23

ಬೆಂಗಳೂರು: ಜೀವ ಬೆದರಿಕೆ ಮತ್ತು ಜಾತಿ ನಿಂದನೆ ಮಾಡಿರುವ ಆರೋಪ ಎದುರಿಸುತ್ತಿರುವ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಕೋಲಾರದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿ ಮುನಿರತ್ನ ವಿರುದ್ಧ ಎರಡು ಎಫ್.ಐ.ಆರ್. ದಾಖಲಾಗಿವೆ.ಬಿಬಿಎಂಪಿ ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿರುವ ಆರೋಪದಲ್ಲಿ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ಜೀವ ಬೆದರಿಕೆ ಪ್ರಕರಣ ದಾಖಲಾಗಿತ್ತು.

Previous articleಮೊದಲು ಅವರ ಬಾಯಿಯನ್ನು ಶುದ್ಧ ಮಾಡಿ
Next articleಏಷ್ಯನ್ ಹಾಕಿ ಚಾಂಪಿಯನ್ಸ್ ಟ್ರೋಫಿ: ಪಾಕ್ ಮಣಿಸಿ ಸೆಮಿಫೈನಲ್ ತಲುಪಿದ ಹರ್ಮನ್ ಪಡೆ