ದಸರಾ ಉದ್ಘಾಟಕರಾಗಿ ಸಾಹಿತಿ ಹಂ.ಪ.ನಾಗರಾಜಯ್ಯ ನೇಮಕ

0
11

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾವನ್ನು ಸಾಹಿತಿ ಹಂ.ಪ.ನಾಗರಾಜಯ್ಯ ಉದ್ಘಾಟನೆಯನ್ನು ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ದಸರಾ ಉದ್ಘಾಟಕರಾಗಿ ಸಾಹಿತಿ ಹಂ.ಪ.ನಾಗರಾಜಯ್ಯ ದಸರಾ ಉದ್ಘಾಟಕರಾಗಿ ಹಂಪನಾ ಅವರನ್ನು ರಾಜ್ಯ ಸರ್ಕಾರ ನೇಮಿಸಿದ್ದು, ಅಕ್ಟೋಬರ್ 3ರಂದು ಮೈಸೂರಿನಲ್ಲಿ ನಡೆಯುವ ದಸರಾ ಉದ್ಘಾಟನೆಯನ್ನು ಮಾಡಲಿದ್ದಾರೆ.

Previous articleಮುನಿರತ್ನ ಪ್ರಕರಣ: ಎಸ್‌ಐಟಿ ರಚನೆಗೆ ಮನವಿ
Next articleಸಿಎಂ ಸಿದ್ಧರಾಮಯ್ಯ ರಾಜೀನಾಮೆ ಕೊಡದಂತೆ ಆಗ್ರಹ