ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ನಾಮಪತ್ರ ಸಲ್ಲಿಕೆ

0
29

ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರಾದ ಭಾಗೀರಥಿ ಮುರುಳ್ಯ, ಪ್ರತಾಪ್ ಸಿಂಹ ನಾಯಕ್, ಯಶಪಾಲ್ ಸುವಣ೯ ಹಾಗೂ ಸತೀಶ್ ಕುಂಪಲ, ಕಿಶೋರ್ ಕುಂದಾಪುರ, ಪ್ರಮೋದ್ ಮಧ್ವರಾಜ್ ಉಪಸ್ಥಿತರಿದ್ದರು.

Previous articleಹುಟ್ಟೂರು ಬಿಟ್ಟು ಬದುಕುವ ಸ್ಥಿತಿ ಯಾವ ಶತ್ರುವಿಗೂ ಬರಬಾರದು
Next articleಎರಡು ಕೋಟಿ ಚಿನ್ನಾಭರಣ ವಶ