Home Advertisement
Home ತಾಜಾ ಸುದ್ದಿ ಮಾಜಿ ಮುಖ್ಯಮಂತ್ರಿ ಎಸ್. ​ಎಮ್.​ ಕೃಷ್ಣ ಆಸ್ಪತ್ರೆಗೆ ದಾಖಲು

ಮಾಜಿ ಮುಖ್ಯಮಂತ್ರಿ ಎಸ್. ​ಎಮ್.​ ಕೃಷ್ಣ ಆಸ್ಪತ್ರೆಗೆ ದಾಖಲು

0
135

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಅವರಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಎಸ್.ಎಂ.ಕೃಷ್ಣ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಣಿಪಾಲ್ ಆಸ್ಪತ್ರೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿ, ಎಸ್.ಎಂ.ಕೃಷ್ಣ ಆರೋಗ್ಯ ವಿಚಾರಿದ್ದಾರೆ.ಕೆಲ ದಿನಗಳ ಹಿಂದೆ ಎಸ್​ಎಂ ಕೃಷ್ಣ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಜ್ವರ, ಕೆಮ್ಮು ಕಾಣಿಸಿಕೊಂಡ ಹಿನ್ನೆಲೆ ಬೆಂಗಳೂರಿನ ವಿಠಲ್ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೆ ದಾಖಲಾ ಚಿಕಿತ್ಸೆ ಪಡೆದುಕೊಂಡು ಡಿಸ್ಚಾರ್ಜ ಆಗಿದ್ದರು. ಇದೀಗ ಮತ್ತೆ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಇದೀಗ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

Previous articleಅಕ್ರಮ ಗೋ ಸಾಗಾಟ: ಇಬ್ಬರ ಬಂಧನ
Next articleಹಳೇ ಹುಬ್ಬಳ್ಳಿ ಪ್ರಕರಣ ವಾಪಸಾತಿ ದೊಡ್ಡದುರಂತ