ವಿಧಾನಸಭಾ ಚುನಾವಣೆಗೆ ಐವರು ಮಹಿಳಾ ಅಭ್ಯರ್ಥಿಗಳು ಸೇರಿದಂತೆ 21 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್ ಪ್ರಕಟಿಸಿದೆ.
ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಘೋಷಿಸಿದ 21 ಅಭ್ಯರ್ಥಿಗಳಲ್ಲಿ ರಾಜ್ಯ ಹಣಕಾಸು ಸಚಿವ ರಾಮೇಶ್ವರ್ ಓರಾನ್ ಮತ್ತು ಮಾಜಿ ಐಪಿಎಸ್ ಅಧಿಕಾರಿ ಅಜಯ್ ಕುಮಾರ್ ಸೇರಿದ್ದಾರೆ. ಜಾರ್ಖಂಡ್‌ನ 81 ವಿಧಾನಸಭಾ ಸ್ಥಾನಗಳಿಗೆ ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು. ನವೆಂಬರ್ 23ರಂದು ಮತ ಎಣಿಕೆ ನಡೆಯಲಿದೆ.