ಶಿಗ್ಗಾವಿ ಕ್ಷೇತ್ರಕ್ಕೆ ಕೈ ಅಭ್ಯರ್ಥಿ ಘೋಷಣೆ

0
16
ಕಾಂಗ್ರೆಸ್‌

ಹುಬ್ಬಳ್ಳಿ: ಹಾವೇರಿ ಜಿಲ್ಲೆಯ ಶಿಗ್ಗಾವಿ ವಿಧಾನಸಭೆ ಕ್ಷೇತ್ರಕ್ಕೆ ಕಾಂಗ್ರೆಸ್‌ ತನ್ನ ಅಭ್ಯರ್ಥಿ ಹೆಸರನ್ನು ಘೋಷಿಸಿದೆ.
ಯಾಸಿರ್ ಅಹ್ಮದ್‌ ಖಾನ್‌ ಪಠಾಣ್ ಅವರನ್ನು ಶಿಗ್ಗಾವಿ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಗೆ ತನ್ನ ಅಭ್ಯರ್ಥಿ ಎಂದು ಕಾಂಗ್ರೆಸ್‌ ಘೋಷಣೆ ಮಾಡಿದೆ.

Previous articleಬಸ್‌ ಪಲ್ಟಿ: ಮಹಿಳೆ ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
Next articleದೀಪಾವಳಿ ಹಬ್ಬ: ಏಕಮುಖ ವಿಶೇಷ ರೈಲುಗಳ ಸಂಚಾರ