ಹೆಚ್​ಡಿ ದೇವೇಗೌಡರ ಮನೆಗೆ ಉಪ‌ರಾಷ್ಟ್ರಪತಿ ಭೇಟಿ

0
32

ಬೆಂಗಳೂರು: ನಗರದ ಪದ್ಮನಾಭನಗರದಲ್ಲಿರುವ ಹೆಚ್​ಡಿ ದೇವೇಗೌಡರ ನಿವಾಸಕ್ಕೆ ಉಪ‌ ರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ ನೀಡಿದರು.
ಈ ಕುರಿತಂತೆ ದೇವೇಗೌಡರು ಸಾಮಾಜಿಕ ಜಾಲತಾಣದಲ್ಲಿ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಅವರು ನಿನ್ನೆ ಶುಕ್ರವಾರ ಮಂಡ್ಯದ ಆದಿಚುಂಚನಗಿರಿ ವಿಶ್ವವಿದ್ಯಾನಿಲಯದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಮತ್ತು ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಭಾಗಿಯಾಗಿದ್ದರು.

Previous articleಅನ್ನದಾತನ ಜಮೀನ ತಂದು ಎಂದು ಹೇಳುವ ಹಕ್ಕು ಅವರಿಗಿಲ್ಲ…
Next articleರಕ್ಷಣಾ ಸಚಿವಾಲಯ ಸಲಹಾ ಸಮಿತಿ ಸದಸ್ಯರಾಗಿ ದ.ಕ. ಸಂಸದ ಕ್ಯಾ. ಬ್ರಿಜೇಶ್‌ ಚೌಟ ನೇಮಕ