Home Advertisement
Home ನಮ್ಮ ಜಿಲ್ಲೆ ಶಿವಮೊಗ್ಗ ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಸಿದ್ದರಾಮಯ್ಯ ನಿಂತು ಗೆದ್ದು ಬರಲಿ

ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಸಿದ್ದರಾಮಯ್ಯ ನಿಂತು ಗೆದ್ದು ಬರಲಿ

0
81
ಈಶ್ವರಪ್ಪ

ನಿಜವಾದ ನಾಯಕ ಸೋತ ಕ್ಷೇತ್ರದಿಂದಲೇ ಗೆದ್ದು ಬರಬೇಕು‌. ಸಿದ್ದರಾಮಯ್ಯ ಕೋಲಾರಕ್ಕೆ ಹೋಗದೇ, ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಗೆದ್ದು ಜನನಾಯಕ ಎಂದು ಗುರುತಿಸಿಕೊಳ್ಳಬೇಕು ಎಂದು ಈಶ್ವರಪ್ಪ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಎಲ್ಲಿ ಚುನಾವಣೆಗೆ ನಿಲ್ತಾರೋ ನಮಗೆ ಬೇಕಿಲ್ಲ. ಆದರೆ ಗೆದ್ದ ಸ್ಥಳದಲ್ಲೇ ಮರು ಚುನಾವಣೆಗೆ ನಿಂತರೆ ಜನರ ಪ್ರೀತಿ-ವಿಶ್ವಾಸ ಗಳಿಸಿದ್ದಾರೋ ಇಲ್ವೋ ಗೊತ್ತಾಗುತ್ತೆ. ಹೀಗಾಗಿ ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಸಿದ್ದರಾಮಯ್ಯ ನಿಂತು ಗೆದ್ದು ಬರಲಿ ಎಂದರು.

Previous articleಕೋಲಾರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯ ಪ್ರಶ್ನೆಯೇ ಇಲ್ಲ: ಎಚ್‌ಡಿಕೆ
Next articleಕೂಸು ಹುಟ್ಟುವ ಮೊದಲು ಕುಲಾಯಿ ಹೊಲಿಸುತ್ತಿರುವ ಸಿದ್ರಾಮಯ್ಯ