ಅಕ್ರಮವಾಗಿ ಮತದಾರರ ಮಾಹಿತಿ ಸಂಗ್ರಹ ಕಾಂಗ್ರೆಸ್‌ನ ಆರೋಪದಲ್ಲಿ ಯಾವುದೇ ಹುರುಳಿಲ್ಲ: ಸಿಎಂ

0
14
BOMMAI

ಬೆಂಗಳೂರು: ರಾಜ್ಯ ಬಿಜೆಪಿಯಿಂದ ಅಕ್ರಮವಾಗಿ ಮತದಾರರ ಮಾಹಿತಿ ಸಂಗ್ರಹವಾಗಿದೆ ಎಂಬ ಕಾಂಗ್ರೆಸ್ ನ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇದು ಅವರ ವೈಚಾರಿಕ ದಿವಾಳಿತನವನ್ನು ತೋರಿಸುತ್ತದೆ. ಇದೊಂದು ಸಾಮಾನ್ಯ ಪ್ರಕ್ರಿಯೆ. ಈ ರೀತಿ ಹಂಚಿಕೆಯಾದ ಮಾಹಿತಿಯನ್ನು ಎನ್.ಜಿ.ಒ. ಗಳು ದುರ್ಬಳಕೆ ಮಾಡಿದ್ದಲ್ಲಿ ಅದರ ಸಮಗ್ರ ತನಿಖೆಗೆ ಆದೇಶಿಸುತ್ತೇನೆ ಎಂದರು.

Previous articleಬಿಜೆಪಿ ಸರ್ಕಾರದಿಂದ ಮತದಾರರ ಮಾಹಿತಿ ಕಳ್ಳತನ: ಕಾಂಗ್ರೆಸ್ ಗಂಭೀರ ಆರೋಪ
Next articleಕಣ್ಣು ಬಿಡುತ್ತಿದ್ದಂತೇ ಚೆಕ್ ಇನ್: ದೆಹಲಿಯಲ್ಲಿ ಸೇಫ್ ಲ್ಯಾಂಡಿಂಗ್ !