ನಿಜಲಿಂಗಪ್ಪ ಅವರ ಮನೆ ಅಭಿವೃದ್ಧಿಗೆ 5 ಕೋಟಿ ಅನುದಾನ

0
31

ಬೆಂಗಳೂರು: ಹಿರಿಯ ಚೇತನ, ಮಾಜಿ ಮುಖ್ಯಮಂತ್ರಿ, ಕರ್ನಾಟಕ ರತ್ನ ಎಸ್. ನಿಜಲಿಂಗಪ್ಪ ಅವರ ಮನೆ ಅಭಿವೃದ್ಧಿಗೆ ರಾಜ್ಯ ಸರಕಾರ 5 ಕೋಟಿ ರೂ. ಅನುದಾನ ನೀಡಲು ಮುಂದಾಗಿದೆ ಎಂದು ಸಚಿವ ಎಂ.ಬಿ. ಪಾಟೀಲ್‌ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಕರ್ನಾಟಕ ಏಕೀಕರಣ ಚಳುವಳಿಯಲ್ಲಿ ಪ್ರಮುಖ ಪಾತ್ರವಹಿಸಿ ಅದನ್ನು ಸಾಧಿಸಿದ ಧೀಮಂತ ಹೋರಾಟಗಾರರಾದ ಎಸ್. ನಿಜಲಿಂಗಪ್ಪ ಅವರ ಮನೆಯನ್ನು ನಮ್ಮ ಸರಕಾರ ಖರೀದಿಸಿ, ಅಭಿವೃದ್ಧಿ ಪಡಿಸಲು 5 ಕೋಟಿ ರೂ. ಅನುದಾನ ಒದಗಿಸಲು ಮುಂದಾಗಿದೆ ಎಂದು ಹೇಳಿದ್ದಾರೆ.

Previous articleಧರ್ಮಸ್ಥಳ ಇದು ಗ್ರಾಮೀಣ ಯೋಜನೆಯ ಪ್ರಯೋಗಲಾಯ….
Next articleಅಡಿಕೆ ಮರದಿಂದ ಬಿದ್ದು ಕಾರ್ಮಿಕ ಸಾವು