BPNL ನೇಮಕಾತಿಗೆ ಅರ್ಜಿ ಆಹ್ವಾನ

0
16

ನವದೆಹಲಿ : ಭಾರತೀಯ ಪಶುಪಾಲನ್ ನಿಗಮ್ ಲಿಮಿಟೆಡ್ (BPNL) 2, 248 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದೆ.
ಸಣ್ಣ ಉದ್ಯಮ ಅಭಿವೃದ್ಧಿ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದ್ದು. ಆಸಕ್ತ ಅಭ್ಯರ್ಥಿಗಳು ನವೆಂಬರ್ 25 ರ ಒಳಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ, 2, 248 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದ್ದು ಹೆಚ್ಚಿನ ಮಾಹಿತಿಗಾಗಿ ಜಾಲತಾಣಕ್ಕೆ ಭೇಟಿ ನೀಡಿ

https://bharatiyapashupalan.com/

Previous articleಸ್ವಾತಂತ್ರ್ಯ ಕಾಪಾಡುವ ಹೊಣೆಗಾರಿಕೆ ಮಾಧ್ಯಮಗಳದ್ದು
Next articleಕನ್ನಡದ ಹಿರಿಯ ನಟ ಟಿ ತಿಮ್ಮಯ್ಯ ನಿಧನ