ತಾಜಾ ಸುದ್ದಿನಮ್ಮ ಜಿಲ್ಲೆಸುದ್ದಿಗಳುರಾಜ್ಯರಾಮನಗರ ಸಿ.ಪಿ.ಯೋಗೇಶ್ವರ್ ಮುನ್ನಡೆ By Samyukta Karnataka - November 23, 2024 Share WhatsAppFacebookTelegramTwitterLinkedinPinterestCopy URL ರಾಮನಗರ: ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಸಿ.ಪಿ.ಯೋಗೇಶ್ವರ್ ನಡುವೆ ಹಣಾಹಣಿ ಏರ್ಪಟ್ಟಿದೆ. 7 ನೇ ಸುತ್ತಿನಲ್ಲಿ ಎಕಾಏಕಿಯಾಗಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ 15000 ಮತಗಳ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ.