ದೇವೇಗೌಡರು ಅಧಿಕಾರಕ್ಕಾಗಿ ರಾಜಕಾರಣ ಮಾಡ್ತಿಲ್ಲ

0
33

ಬೆಂಗಳೂರು: ದೇವೇಗೌಡರು ಅಧಿಕಾರಕ್ಕಾಗಿ ರಾಜಕಾರಣ ಮಾಡ್ತಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಅವರು ಸಿಪಿವೈ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿರುವ ಅವರು, ದೇವೇಗೌಡರ ವಯಸ್ಸು 92, ದೇಶ, ರಾಜ್ಯ ಕಟ್ಟಲು ಅವರ ಮಾರ್ಗದರ್ಶನ ಬೇಕು ಅಂತ ಅನೇಕ ವೇಳೆ ಪ್ರಧಾನಿಯವರೇ ಹೇಳಿದ್ದಾರೆ. ಎಂದಿಗೂ ದೇವೇಗೌಡರು ಅಧಿಕಾರದ ದಾಹಕ್ಕೆ ಅಧಿಕಾರಕ್ಕೆ ಅಂಟಿಕೊಂಡು ರಾಜಕಾರಣ ಮಾಡಿಲ್ಲ ಎಂದರು.

Previous articleಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿಯ ರಕ್ಷಣೆ
Next articleಉಪಚುನಾವಣೆ ಸೋಲಿಗೆ ಯತ್ನಾಳ್ ಹರಕುಬಾಯಿ ಕಾರಣ