9 ಕೋಟಿ ಲಾಭಾಂಶದ ಚೆಕ್‌ ಸಿಎಂಗೆ ಹಸ್ತಾಂತರಿಸಿದ ಅರಣ್ಯ ಅಭಿವೃದ್ಧಿ ನಿಗಮ

0
19

ಬೆಂಗಳೂರು: ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದಿಂದ ಸರ್ಕಾರಕ್ಕೆ ಸಲ್ಲಿಸಲಾದ 9 ಕೋಟಿ ರೂ. ಲಾಭಾಂಶದ ಚೆಕ್ಕನ್ನು ಹಾಗೂ 2 ಕೋಟಿ ರೂಪಾಯಿ ಮೊತ್ತದ ಮುಖ್ಯಮಂತ್ರಿಗಳ ಪರಿಹಾರ ನಿಧಿ ಚೆಕ್ಕನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವೀಕರಿಸಿದರು.
ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ, ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬಸವರಾಜ ನೀಲಪ್ಪ ಶಿವಣ್ಣನವರ, ವ್ಯವಸ್ಥಾಪಕ ನಿರ್ದೇಶಕ ಮಹೇಶ್ ಶಿರೂರು ಮತ್ತಿತರರು ಉಪಸ್ಥಿತರಿದ್ದರು.

Previous articleಮಿಡಿ ಮಾವು ತಜ್ಞ ಸುಬ್ಬರಾವ್ ಇನ್ನಿಲ್ಲ
Next articleರಾಜಕಾರಣ ಎಂದರೆ ಖರೀದಿ ಅಥವಾ ಮಾರಾಟವಲ್ಲ…: JDS ಕಾರ್ಯಕರ್ತರಿಗೆ ನಿಖಿಲ್ ಕುಮಾರಸ್ವಾಮಿ ಪತ್ರ