ಸಿಲಿಂಡರ್ ಸ್ಫೋಟ: ಇಬ್ಬರು ಮಾಲಾಧಾರಿಗಳು ಚಿಕಿತ್ಸೆ ಫಲಿಸದೇ ಸಾವು

0
14

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸೋರಿಕೆ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡು ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 9 ಅಯ್ಯಪ್ಪ ಮಾಲಾಧಾರಿಗಳ ಪೈಕಿ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಗಾಯಾಳುಗಳು ಗುರುವಾರ ಬೆಳಗಿನ‌ಜಾವ ಮೃತಪಟ್ಟಿದ್ದಾರೆ.
ನಿಜಲಿಂಗಪ್ಪ ಬೇಪೂರಿ -58(ಅಜ್ಜಾಸ್ವಾಮಿ), ಸಂಜಯ ಸವದತ್ತಿ (18) ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ಹಿದಾರೆ. ಕಳೆದ ನಾಲ್ಕು ದಿನಗಳಿಂದ ಕಿಮ್ಸ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಶೇ.೮೦ ಕ್ಕೂ ಹೆಚ್ಚು ಸುಟ್ಟ ಗಾಯಗಳಿಂದ ಗಂಭೀರವಾಗಿ ಗಾಯಗೊಂಡಿದ್ದರು.

Previous articleಧರ್ಮಸ್ಥಳದ ಸಂಪತ್ತು ಲೆಕ್ಕ ಹಾಕಲು ಸಾಧ್ಯವಿಲ್ಲ
Next articleಹುತಾತ್ಮ ಯೋಧರ ಕುಟುಂಬಕ್ಕೆ ಸರಕಾರದಿಂದ ನೆರವು: ಸಿಎಂ ಘೋಷಣೆ