ತಾಜಾ ಸುದ್ದಿನಮ್ಮ ಜಿಲ್ಲೆಬೆಂಗಳೂರುಸುದ್ದಿರಾಜ್ಯರಾಜ್ಯದಲ್ಲಿ 7 ದಿನ ಶೋಕಾಚರಣೆ: ನಾಳೆ ಸರ್ಕಾರಿ ರಜೆBy Samyukta Karnataka - December 26, 2024045ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಜೊತೆಗೆ ನಾಳೆ ದಿನಾಂಕ 27ರಂದು ಸರ್ಕಾರಿ ರಜೆ ಘೋಷಿಸಿ ಸರ್ಕಾರ ಆದೇಶ ಹೊರಡಿಸಿದೆ.