ಯುವಜನೋತ್ಸವ: ಮೆರವಣಿಗೆಗೆ ಚಾಲನೆ

0
33

ದಾವಣಗೆರೆ: ಯುವಜನೋತ್ಸವ ಅಂಗವಾಗಿ ಜಾನಪದ ಮೇಳವನ್ನು ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಉದ್ಘಾಟನೆ ನೆರವೇರಿಸಿದರು. ಈ ವೇಳೆ ಶಾಸಕರಾದ ಬಿಪಿ ಹರೀಶ್, ಮೇಯರ್ ಚಮನ್ ಸಾಬ್, ಉಪ ಮೇಯರ್ ಸೋಗಿ ಶಾಂತಕುಮಾರ್, ಜಿಲ್ಲಾ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್, ಡಿಸಿ ಗಂಗಾಧರ ಸ್ವಾಮಿ ಜಿ.ಎಂ, ಸಿಇಓ ಡಾ.ಸುರೇಶ್ ಬಿ.ಇಟ್ನಾಳ್ ಹಾಗೂ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು. ಜಾನಪದ ಕಲಾ ತಂಡ, ಕುಂಬ ಮೇಳ, ಲಂಬಾಣಿ ನೃತ್ಯ ಸೇರಿದಂತೆ ಅನೇಕ ಜಾನಪದ ಪ್ರಕಾರಗಳಿಂದ ಆಕರ್ಷಕ ಮೆರವಣಿಗೆಗೆ ಚಾಲನೆ ದೊರೆಯಿತು.

Previous articleಯತ್ನಾಳ್ ಹೆಗಲ ಮೇಲೆ ಬಂದೂಕಿಟ್ಟು ಪಕ್ಷದಲ್ಲಿ ಭಿನ್ನಮತ ಸೃಷ್ಟಿ
Next articleಕನಕದಾಸರ ಜಯಂತ್ಯುತ್ಸವ ಮೆರವಣಿಗೆಗೆ ಚಾಲನೆ