ಇಂದು ರಾಜ್ಯಮಟ್ಟದ ಪ್ರಬಂಧ ಮತ್ತು ಭಾಷಣ ಸ್ಪರ್ಧೆ

0
109

ಕರ್ನಾಟಕ ಬಾಲವಿಕಾಸ ಅಕಾಡೆಮಿ ಆಯೋಜನೆ

ಧಾರವಾಡ : ಕರ್ನಾಟಕ ಬಾಲವಿಕಾಸ ಅಕಾಡೆಮಿ ಹಾಗೂ ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಸಹಯೋಗದೊಂದಿಗೆ ಜನವರಿ 16, 2025 ರಂದು ಮಧ್ಯಾಹ್ನ 3 ಗಂಟೆಗೆ ರಾಜ್ಯಮಟ್ಟದ ಪ್ರಬಂಧ ಮತ್ತು ಭಾಷಣ ಸ್ಪರ್ಧೆಯನ್ನು ಕರ್ನಾಟಕ ಬಾಲವಿಕಾಸ ಅಕಾಡೆಮಿ ಕೇಂದ್ರ ಕಚೇರಿಯ ಸಮುದಾಯ ಭವನ (ಆಡಿಟೋರಿಯಂ)ದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous article390 ಕೋಟಿ ಹೂಡಿಕೆಯ ಐಬಿಸಿ ಗಿಗಾ ಫ್ಯಾಕ್ಟರಿಗೆ ಶಂಕುಸ್ಥಾಪನೆ
Next articleನಾಡಿನ ರೈತರ ಕಷ್ಟಕ್ಕೆ ಸ್ಪಂದಿಸುವವರು ಯಾರು?