ಬೆಳಗಾವಿ: ಪ್ರಯಾಗ್‌ರಾಜ್‌ನಲ್ಲಿ ನಡೆದಿರುವ ಮಹಾಕುಂಭಮೇಳದಲ್ಲಿ ಭಾಗವಹಿಸಿ ಬೆಳಗಾವಿಗೆ ವಾಪಸ್ಸಾಗುತ್ತಿದ್ದ ವ್ಯಕ್ತಿಯೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ.
ಬೆಳಗಾವಿ ದೇಶಪಾಂಡೆ ಗಲ್ಲಿಯ ನಿವಾಸಿ ರವಿ ಜಟಾರ(61) ಎನ್ನುವವರು ಪ್ರಯಾಗ್‌ರಾಜ್‌ದಿಂದ ಮರಳಿ ಬೆಳಗಾವಿಗೆ ಬರುವಾಗ ರೈಲು ಪುಣೆ ಬಳಿ ಇರುವಾಗ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ.