ಬಸಂತ ಪಂಚಮಿ: ತ್ರಿವೇಣಿ ಸಂಗಮದಲ್ಲಿ ಲಕ್ಷಾಂತರ ಭಕ್ತರಿಂದ ಪುಣ್ಯ ಸ್ನಾನ

0
43

ಪ್ರಯಾಗ್‌ರಾಜ್‌: ಮಹಾಕುಂಭ ನಡೆಯುತ್ತಿರುವ ಪ್ರಯಾಗ್​ರಾಜ್​ನಲ್ಲಿ ಬಸಂತ ಪಂಚಮಿಯ ಸಂದರ್ಭವಾದ ಇಂದು ತ್ರಿವೇಣಿ ಸಂಗಮದಲ್ಲಿ ಇಂದು ಬೆಳಿಗ್ಗೆ 8 ಗಂಟೆಯ ಹೊತ್ತಿಗೆ 62 ಲಕ್ಷಕ್ಕೂ ಹೆಚ್ಚು ಭಕ್ತರು ಪವಿತ್ರ ಸ್ನಾನ ಮಾಡಿದ್ದಾರೆ.
ಮಹಾಕುಂಭ ಮೇಳಕ್ಕೆ ಜನ ಸಾಗರವೇ ಹರಿದು ಬರುತ್ತಿದ್ದು, ವಸಂತ ಪಂಚಮಿಯ ಈ ದಿನದಂದು, ಅಮೃತ ಸ್ನಾನ ನಡೆಯುತ್ತಿದ್ದು, ಲಕ್ಷಾಂತರ ಭಕ್ತರು ಗಂಗಾ, ಯುಮುನಾ, ಸರಸ್ವತಿಯ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡುತ್ತಿದ್ದಾರೆ.

Previous articleಗಾಯಕ ಸೋನು ನಿಗಮ್ ಆಸ್ಪತ್ರೆಗೆ ದಾಖಲು
Next articleಟಾಟಾ ಸ್ಟೀಲ್ ಮಾಸ್ಟರ್ಸ್:​ ಚಾಂಪಿಯನ್ ಪಟ್ಟ ಅಲಂಕರಿಸಿದ ಪ್ರಜ್ಞಾನಂದ