ಧನಂಜಯ ಧನ್ಯತಾ ಮದುವೆಗೆ ಸ್ಟ್ಯಾಂಪ್ ನೀಡಿ ಶುಭಾಶಯ ತಿಳಿಸಿದ ಅಂಚೆ ಇಲಾಖೆ. ಧನು-ಧನ್ಯ ವಿವಾಹಕ್ಕೆ ವಿಶೇಷ 12 ಸ್ಟ್ಯಾಂಪ್ ನೀಡಿ ಶುಭಾಶಯ. ವೆಡ್ಡಿಂಗ್ ವಿಷ್ ಹಾಗೂ ಶುಭ ವಿವಾಹ ಎಂಬ ಮುದ್ರಣದೊಂದಿಗೆ ವಿಶೇಷ ಸ್ಟ್ಯಾಂಪ್ ಉಡುಗೊರೆ. ಮೈಸೂರು ಅಂಚೆ ವಿಭಾಗ ಅಧಿಕಾರಿಗಳಿಂದ ಧನಂಜಯಗೆ ಸ್ಟ್ಯಾಂಪ್ ಉಡುಗೊರೆ. ಮದುಮಗ ಧನಂಜಯರನ್ನ ಭೇಟಿ ನೀಡಿ ವಿಶೇಷ ಸ್ಟ್ಯಾಂಪ್ ನೀಡಿದ ಅಂಚೆ ಇಲಾಖೆ ಅಧಿಕಾರಿಗಳು. ವಿಶೇಷ ಸ್ಟ್ಯಾಂಪ್‌ನಲ್ಲಿ ಧನಂಜಯ-ಧನ್ಯತಾ ಪೋಟೋ ಬಳಸಿ ಶುಭಾಶಯ. ಇನ್ ಲ್ಯಾಂಡ್ ಲೇಟರ್ ಮಾದರಿ ಆಮಂತ್ರಣದಿಂದ ಜನರಿಗೆ ಮಾದರಿಯಾಗಿದ್ದೀರಿ. ನಿಮ್ಮ ನಡೆಯಿಂದ ಮತ್ತೆ ಇನ್ ಲ್ಯಾಂಡ್ ಲೇಟರ್‌ಗಳಿಗೆ ಬೇಡಿಕೆ ಬಂದಿದೆ. ಜನರು ಮತ್ತೆ ಅಂಚೆ ಕಚೇರಿಯಲ್ಲಿ ಇನ್ ಲ್ಯಾಂಡ್ ಲೇಟರ್ ಕೇಳಿ ಪಡೆಯುತ್ತಿದ್ದಾರೆ. ಮದುವೆಯ ಮೂಲಕ ಮಾದರಿಯಾದ ನಿಮಗೆ ಅಭಿನಂದನೆಗಳು ಎಂದ ಅಂಚೆ ಇಲಾಖೆ ಅಧಿಕಾರಿಗಳು. ಅಂಚೆ ಇಲಾಖೆ ಉಡುಗೊರೆಗೆ ಕಂಡು ಸಂತಸ ವ್ಯಕ್ತ ಪಡಿಸಿದ ಧನಂಜಯ-ಧನ್ಯತಾ
