ವಿರೋಧ ಪಕ್ಷದ ನಾಯಕಿಯಾಗಿ ಅತಿಶಿ ಆಯ್ಕೆ

0
19

ನವದೆಹಲಿ: ದೆಹಲಿ ವಿಧಾನಸಭೆಗೆ ವಿರೋಧ ಪಕ್ಷದ ನಾಯಕಿಯಾಗಿ ಮಾಜಿ ಮುಖ್ಯಮಂತ್ರಿ ಅತಿಶಿ ಅವರನ್ನು ಆಯ್ಕೆ ಮಾಡಲಾಗಿದೆ.
ಆಮ್‌ಆದ್ಮ ಪಕ್ಷ (ಎಎಪಿ)ದ ಶಾಸಕರ ಸಭೆಯಲ್ಲಿ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರವಾಲ್ ಸೇರಿದಂತೆ ಪಕ್ಷದ 22 ಶಾಸಕರು ಭಾನುವಾರ ಸಭೆ ನಡೆಸಿ ವಿರೋಧ ಪಕ್ಷದ ನಾಯಕಿಯಾಗಿ ಆತಿಶಿ ಅವರನ್ನು ಆಯ್ಕೆ ಮಾಡಿದ್ದಾರೆ.
ಈ ಹುದ್ದೆಗೆ ಮಹಿಳೆಯೊಬ್ಬರು ಆಯ್ಕೆಯಾಗಿರುವುದು ಇದೇ ಮೊದಲು,ಇನ್ನು ನಾಳೆಯಿಂದ ದೆಹಲಿ ವಿಧಾನಸಭೆ ಅಧಿವೇಶನ ಆರಂಭವಾಗಲಿದೆ.

Previous articleಈ ವರ್ಷದ ಬಜೆಟ್‌ನಲ್ಲೂ ದ್ರೋಹ
Next articleಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಲಕ್ಷಾಂತರ ಮೌಲ್ಯದ ಗಾಂಜಾ ಪತ್ತೆ