ವಿವಿ ಮೇಲೆ ಲೋಕಾ ರೆಡ್

0
7

ಕಲಬುರಗಿ: ಲೋಕಾಯುಕ್ತ ಎಸ್‌.ಪಿ ಬಿಕೆ ಉಮೇಶ್ ನೇತೃತ್ವದಲ್ಲಿ ಗುಲ್ಬರ್ಗ ವಿಶ್ವವಿದ್ಯಾಲಯ ಮೇಲೆ ದಾಳಿ ನಡೆಸಿದ್ದಾರೆ.

ಗುಲ್ಬರ್ಗಾ ವಿಶ್ವವಿದ್ಯಾಲಯ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ಮತ್ತು ಪದವಿ ಪ್ರಮಾಣ ಪತ್ರ ಡುಬ್ಲಿಕೇಟ ನೀಡುವಲ್ಲಿ ವಿಳಂಬ ನೀತಿ ಹಾಗೂ ಲಂಚ ಪಡೆಯುತ್ತಿರುವ ಆರೋಪ ಕೇಳಿ ಬಂದ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳಗ್ಗೆ ಏಕಕಾಲಕ್ಕೆ ಐದು ತಂಡ ದಾಳಿ ನಡೆಸಿವೆ.

ಹಾಜರಿ ಪುಸ್ತಕ, ಚಲನವಲನ ರಿಜಿಸ್ಟರ್, ಕ್ಯಾಸ್ ರಜಿಸ್ಟರ್ ಪರಿಶೀಲನೆ ಮಾಡಿದ್ದಾರೆ. ಲೋಕಾಯುಕ್ತ ಎಸ್. ಪಿ. ಉಮೇಶ್, ಡಿವೈಎಸ್ಪಿ ಗೀತಾ ಬೇನಾಳ, ಡಿವೈಎಸ್ಪಿ ಹನುಮಂತ್ ರಾಯ, ಇನ್ಸ್ಪೆಕ್ಟರ ಸಂತೋಷ್, ಅರುಣ್ ಕುಮಾರ್, ಸಿದ್ದರಾಯ, ರಾಜಶೇಖರ್, ಹಾಗೂ ಪೊಲೀಸ್ ಸಿಬ್ಬಂದಿಗಳಾಸ ಬಸವರಾಜ್, ಪ್ರದೀಪ್ ಕುಮಾರ್, ರೇಣುಕಾ, ಜಯಶ್ರೀ, ಮಸೂದ್, ಗುಂಡುರಾವ್ ಇನ್ನು ಮುಂತಾದವರು ಹಾಜರಿದ್ದರು.

Previous articleವಕ್ಫ್ (ತಿದ್ದುಪಡಿ) ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ
Next articleಕಂಡಕ್ಟರ್ ಮೇಲೆ ಹಲ್ಲೆ…