ಹೊಟ್ಟೆ ನೋವು ತಾಳದೆ ವ್ಯಕ್ತಿ ಆತ್ಮಹತ್ಯೆ

0
17

ಕುಷ್ಟಗಿ: ಹೊಟ್ಟೆ ನೋವಿನಿಂದ ಬಳುತ್ತಿದ್ದ ವ್ಯಕ್ತಿ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕಂದಕೂರು ಗ್ರಾಮದಲ್ಲಿ ನಡೆದಿದೆ.
ದೊಡ್ಡಪ್ಪ ರಾಮಪ್ಪ ಮಂಗಳೂರು(35) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮದ್ಯವ್ಯಸನಿ ಹಾಗೂ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಅವನು ಜೀವನದಲ್ಲಿ ಜಿಗುಪ್ಸೆಗೊಂಡು ಜಮೀನಿನಲ್ಲಿರುವ ಮರವೊಂದಕ್ಕೆ ನೇಣು ಬೀಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous articleದಿಗಂತ್ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆಗ್ರಹ
Next articleಮೀಟರ ಬಡ್ಡಿದಂಧೇಕೋರರನ್ನು ಗಡಿಪಾರು ಮಾಡಿ