ಪಿಯು ಫಲಿತಾಂಶ: ವಿಜ್ಞಾನ ವಿಭಾಗದಲ್ಲಿ ಶಿವಮೊಗ್ಗದ ದೀಕ್ಷಾ ಪ್ರಥಮ

0
21

ಶಿವಮೊಗ್ಗ: ತೀರ್ಥಹಳ್ಳಿ ದ್ವಿತೀಯ ಪಿಯುಸಿ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ ತೀರ್ಥಹಳ್ಳಿಯ ವಾಗ್ದೇವಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ದೀಕ್ಷಾ ಆರ್ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ವಿಜ್ಞಾನ ವಿಭಾಗದಲ್ಲಿ 600ಕ್ಕೆ 599 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

Previous articleಪ್ರಥಮ ಸ್ಥಾನ ಪಡೆದ ಸಂಜನಾಬಾಯಿ, ಅಮೂಲ್ಯ, ದೀಪಶ್ರೀ
Next articleಬಗೆಹರಿಯದ ಸಮಸ್ಯೆ, ಬಸ್‌ ತಡೆದು ಪ್ರತಿಭಟನೆ