ಲಿಮಾ ವಿಶ್ವಕಪ್‌ ಆರಂಭಿಕ ದಿನ: ಭಾರತಕ್ಕೆ ಚಿನ್ನ, ಬೆಳ್ಳಿ, ಕಂಚಿನ ಪದಕ

0
37

ನವದೆಹಲಿ: ಲಿಮಾದಲ್ಲಿ ನಡೆಯುತ್ತಿರುವ ಐಎಸ್‌ಎಸ್‌ಎಫ್ ವಿಶ್ವಕಪ್‌ನಲ್ಲಿ ಭಾರತ ಉತ್ತಮ ಆರಂಭವನ್ನು ಪಡೆದುಕೊಂಡಿದೆ, ಆರಂಭಿಕ ಮೊದಲ ದಿನವೇ ಮೂರು ಪದಕಗಳನ್ನು ಗೆದ್ದುಕೊಂಡಿದೆ.
ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಸುರುಚಿ ಸಿಂಗ್ ಚಿನ್ನ ಗೆದ್ದಿದ್ದು, ಮನು ಭಾಕರ್ ಅವರಿಗೆ ಬೆಳ್ಳಿ ದೊರೆತಿದೆ, ಇನ್ನು ಪುರುಷರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಸೌರಭ್ ಚೌಧರಿ ಅವರಿಗೆ ಕಂಚಿನ ಪದಕ ಲಭಿಸಿದೆ.

Previous articleಧರ್ಮದ ಆಧಾರದ ಮೇಲೆ ಮೀಸಲಾತಿಗೆ ಸಂವಿಧಾನದಲ್ಲಿ ಅವಕಾಶವಿಲ್ಲ
Next articleಮೈಸೂರು, ಹುಬ್ಬಳ್ಳಿ, ಧಾರವಾಡದಲ್ಲಿಯೂ ಉದ್ಯೋಗ ಮೇಳ