ಪ್ರವೀಣ್ ಸೂದ್ ಅಧಿಕಾರಾವಧಿ ವಿಸ್ತರಣೆ

0
14

ಬೆಂಗಳೂರು: ಸಿಬಿಐನ ನಿರ್ದೇಶಕರ ಪ್ರವೀಣ್ ಸೂದ್ ಅವರ ಅಧಿಕಾರಾವಧಿಯನ್ನು ಒಂದು ವರ್ಷದ ಅವಧಿಗೆ ವಿಸ್ತರಿಸಲು ಸಂಪುಟದ ನೇಮಕಾತಿ ಸಮಿತಿ ಅನುಮೋದನೆ ನೀಡಿದೆ.
1986ನೇ ಬ್ಯಾಚ್‌ ಕರ್ನಾಟಕ ಕೇಡರ್‌ನ ಐಪಿಎಸ್ ಅಧಿಕಾರಿ ಪ್ರವೀಣ್ ಸೂದ್ ಅವರ ಸಿಸಿಬಿಐ ನಿರ್ದೇಶಕರ ಅಧಿಕಾರಾವಧಿಯನ್ನು ಮೇ 24, 2025 ರ ನಂತರ ಒಂದು ವರ್ಷದ ಅವಧಿಗೆ ವಿಸ್ತರಿಸಲು ಸಂಪುಟದ ನೇಮಕಾತಿ ಸಮಿತಿ ಅನುಮೋದನೆ ನೀಡಿದೆ. ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

Previous articleಬೃಹತ್‌ ಧ್ವಜ ಮೆರವಣಿಗೆ ಮೂಲಕ ಸೇನೆ ಸಿಂದೂರ ವಿಜಯೋತ್ಸವ
Next articleದೇಶದ ಹಿತ ಕಾಪಾಡಲು ಒಟ್ಟಾಗಿರಬೇಕು