ನವದೆಹಲಿ: ಮೇ 11ರಂದು ಧರ್ಮಶಾಲಾದಲ್ಲಿ ನಿಗದಿಯಾಗಿದ್ದ ಪಂಜಾಬ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವಣ ಐಪಿಎಲ್ ಪಂದ್ಯವನ್ನು ಅಹಮದಾಬಾದ್‌ಗೆ ಸ್ಥಳಾಂತರಿಸಲಾಗಿದೆ ಎಂದು ಗುಜರಾತ್ ಕ್ರಿಕೆಟ್ ಅಸೋಸಿಯೇಷನ್ ಕಾರ್ಯದರ್ಶಿ ಅನಿಲ್ ಪಟೇಲ್ ಅವರು ತಿಳಿಸಿದ್ದಾರೆ.
ಮೇ 11ರಂದೇ ದೆಹಲಿಯಲ್ಲಿ ರಾತ್ರಿ ನಡೆಯಲಿರುವ ಮಗದೊಂದು ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಗುಜರಾತ್ ಟೈಟನ್ಸ್ ಸವಾಲನ್ನು ಎದುರಿಸಲಿದೆ.