ವಿಜಯಪುರ ಮಹಾನಗರ ಪಾಲಿಕೆ ಸದಸ್ಯರಿಗೆ ಬಿಗ್ ರಿಲೀಫ್

0
135

ಕಲಬುರಗಿ: ವಿಜಯಪುರ ಮಹಾನಗರ ಪಾಲಿಕೆಯ 35 ಅನರ್ಹಗೊಂಡಿದ್ದ ಸದಸ್ಯರಿಗೆ ಕಲಬುರಗಿ ಹೈಕೋರ್ಟ್ ವಿಭಾಗೀಯ ಪೀಠ ಬಿಗ್ ರಿಲೀಫ್ ನೀಡಿದೆ.
ವಿಜಯಪುರ ಮಹಾನಗರ ಪಾಲಿಕೆಯ 35 ಸದಸ್ಯರ ಸದಸ್ಯತ್ವವನ್ನು ಅನರ್ಹಗೊಳಿಸಿ ಬೆಳಗಾವಿ ಪ್ರಾದೇಶಿಕ ಆಯುಕ್ತರು ಆದೇಶ ಹೊರಡಿಸಿದ್ದರು, ಮಹಾನಗರ ಪಾಲಿಕೆಯ 35 ಸದಸ್ಯರು ಆಸ್ತಿ ಪ್ರಮಾಣ ಪತ್ರ ಘೋಷಣೆ ಮಾಡದ ಹಿನ್ನೆಲೆಯಲ್ಲಿ ಅವರ ಸದಸ್ಯತ್ವ ಅನರ್ಹಗೊಳಿಸಿ ಆದೇಶ ಹೊರಡಿಸಲಾಗಿತ್ತು. 35 ಸದಸ್ಯರು ಕಲಬುರಗಿ ಹೈಕೋರ್ಟ್ ಮೆಟ್ಟಿಲೇರಿದ್ದರು. 

Previous articleಆಪರೇಷನ್ ಸಿಂಧೂರ್ ಕೇವಲ ಹೆಸರಲ್ಲ ಎಚ್ಚರಿಕೆ ಸಂದೇಶ
Next articleಪೇದೆಗಳ‌ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿ ‌ಮೇಲೆ ಫೈರಿಂಗ್