ಭೀಕರ ರಸ್ತೆ ಅಪಘಾತ: ಸ್ಥಳದಲ್ಲೇ ನಾಲ್ವರ ಸಾವು

0
111

ಬಳ್ಳಾರಿ: ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಜಿಲ್ಲೆಯ ಸಂಡೂರು ತಾಲೂಕಿನ ಜೈಸಿಂಗಪೂರ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಮೃತರನ್ನು ಆಶಾ (28), ಸ್ವಾತಿ (5), ಬಿಂದುಶ್ರೀ ಎಂದು ಗುರಿತಿಸಲಾಗಿದೆ, ಸಾವನ್ನಾಪ್ಪಿದ ಇನ್ನೋರ್ವರ ಮಾಹಿತಿ ಲಭ್ಯವಾಗಿಲ್ಲ, ಸ್ಥಳಕ್ಕೆ ಸಂಡೂರು ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.

Previous articleದೇಶಾದ್ಯಂತ ಮೇ 29ರಂದು ವಿಕಸಿತ ಕೃಷಿ ಸಂಕಲ್ಪ ಅಭಿಯಾನಕ್ಕೆ ಚಾಲನೆ
Next articleಭಯೋತ್ಪಾದನೆ ಜಾಗತಿಕ ಸಮಸ್ಯೆಯಾಗಿದೆ