Newsನಮ್ಮ ಜಿಲ್ಲೆಉಡುಪಿತಾಜಾ ಸುದ್ದಿದಕ್ಷಿಣ ಕನ್ನಡರಾಜ್ಯ ಭಾರೀ ಮಳೆ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಶಾಲೆಗಳಿಗೆ ರಜೆ By Samyukta Karnataka - June 12, 2025 Share WhatsAppFacebookTelegramCopy URL ಮಂಗಳೂರು : ಭಾರೀ ಮಳೆ ಹಿನ್ನೆಲೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಅಂಗನವಾಡಿ ಕೇಂದ್ರ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಗಳಿಗೆ ಇಂದು ರಜೆ ಘೋಷಣೆ.