2 ದಿನ ಕೇಂದ್ರ ಸಚಿವ ವಿ. ಸೋಮಣ್ಣ ಕಾರ್ಯಕ್ರಮಗಳು ರದ್ದು

0
31

ಬೆಂಗಳೂರು: ಕೇಂದ್ರ ಸಚಿವ ವಿ. ಸೋಮಣ್ಣ ಅವರು ಇಂದು ಮತ್ತು ನಾಳೆಯ ಎಲ್ಲಾ ಕಾರ್ಯಕ್ರಮಗಳು ರದ್ದುಗೊಳಿಸಿದ್ದಾರೆ,
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ಕಾರಣಾಂತರಗಳಿಂದ ಇಂದು ಜೂನ್‌ 13, 2025 ಹಾಗೂ ಮತ್ತು ನಾಳೆ ಜೂನ್‌ 14, 2025ರ ನನ್ನ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ ಎಂದಿದ್ದಾರೆ.

Previous articleಹುಬ್ಬಳ್ಳಿ-ರಾಮೇಶ್ವರಂ ವಿಶೇಷ ಎಕ್ಸ್‌ಪ್ರೆಸ್ ರೈಲು ಇನ್ನು ಮುಂದೆ ರಾಮನಾಥಪುರಂವರೆಗೆ ಮಾತ್ರ ಸಂಚಾರ
Next articleಮಾವಿನಹಣ್ಣಿಗೆ ಬೆಂಬಲ ಬೆಲೆ ಘೋಷಿಸುವಂತೆ ಆಗ್ರಹಿಸಿ ಕೇಂದ್ರಕ್ಕೆ ಸಿದ್ದರಾಮಯ್ಯ ಪತ್ರ