ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಅವಕಾಶ

0
33
ಸುಧಾಕರ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರಕಾರ ಮುಂದಾಗಿದೆ. ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ ಆರೋಗ್ಯ ಸಚಿವ ಸುಧಾಕರ, 400 ಫಾರ್ಮಸಿ ಅಧಿಕಾರಿಗಳು ಹಾಗೂ 150 ಕಿರಿಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಗಳನ್ನು ಹೊರ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

Previous articleರಮೇಶ್ ಜಾರಕಿಹೊಳಿ ಮತ್ತು ಕೆ.ಎಸ್.ಈಶ್ವರಪ್ಪ ಅವರ ಸಂಪರ್ಕದಲ್ಲಿದ್ದೇನೆ: ಸಿಎಂ.ಬೊಮ್ಮಾಯಿ
Next articleಹುಬ್ಬಳ್ಳಿ ಟ್ರ್ಯಾಕ್‌ಗೆ ವಂದೇ ಭಾರತ್ ರೈಲು