ಹೃದಯಘಾತಕ್ಕೆ ಯುವತಿ ಸಾವು

0
104
ಸಾಂದರ್ಭಿಕ ಚಿತ್ರ

ದಾವಣಗೆರೆ : ಹೃದಯಘಾತಕ್ಕೆ ಒಳಗಾಗಿ ಯುವತಿ ಹೃದಯಘಾತಕ್ಕೆ ಸಾವನ್ನಪ್ಪಿದ ಘಟನೆ ನಡೆದಿದೆ.
ನಗರದ ಎಸ್. ಎಸ್. ಹೈಟೆಕ್ ರಸ್ತೆಯ ಸಾಯಿ ಬಾಬ ದೇವಸ್ಥಾನದ ಸಮೀಪದ ವಾಸಿ ತಿಪ್ಪೇಸ್ವಾಮಿ ಮತ್ತು ಆಶಾ ದಂಪತಿ ಪುತ್ರಿ ಗೌರಿ (19) ಹೃದಯಘಾತ ಸಂಭವಿಸಿ ಮೃತಪಟ್ಟ ದುರ್ದೈವಿ. ನಗರದ ಚಾಣಕ್ಯ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಪೂರ್ಣಗೊಳಿಸಿ ಎಂಜಿನಿಯರಿಂಗ್ ಸೇರಲು ಸಿಇಟಿ ಕೌನ್ಸಿಲಿಂಗ್‌ಗೆ ಕಾಯುತ್ತಿದ್ದರು. ಗೌರಿ ಮನೆಯುಲ್ಲಿ ಇದ್ದಾಗ ತಲೆ ಸುತ್ತು ಕಾಣಿಸಿಕೊಂಡಿದೆ. ಈ ವೇಳೆ ದಿಢೀರ್ ಕುಸಿದು ಸಾವು ಕಂಡಿದ್ದಾರೆ.

Previous articleಕಲಬುರಗಿ: ಮಹಿಳೆಯರು ನಿಜಕ್ಕೂ ಸ್ತ್ರೀಶಕ್ತಿಯ ಸಂಕೇತ
Next articleಕಾಂಗ್ರೆಸ್‌ಗೆ ಹೋಗುವುದಿಲ್ಲ, ಬೇರೆ ಪಕ್ಷ ಸೇರುವುದಿಲ್ಲ