ಒಂದೇ ಮನೆಯಲ್ಲಿ ಮೂವರು ಆತ್ಮಹತ್ಯೆಗೆ ಶರಣು

0
13

ಹಾವೇರಿ: ತಾಲ್ಲೂಕಿನ ಅಗಡಿ ಗ್ರಾಮದಲ್ಲಿ ಒಂದೇ ಕುಟುಂಬದ ಮೂವರು ಸದಸ್ಯರು ನೇಣಿಗೆ ಶರಣಾದ ಘಟನೆ ಇಂದು ನಡೆದಿದೆ.
ತಾಯಿ ಭಾರತಿ ಕಮಡೊಳ್ಳಿ(40), ಸೊಸೆ ಸೌಜನ್ಯ (20), ಪುತ್ರ ಕಿರಣ(21) ಮೃತ ದುರ್ದೈವಿಗಳು. ಮದುವೆಯಾಗಿ ಮೂರು ತಿಂಗಳಾಗಿತ್ತು ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಹಾವೇರಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ.

Previous articleಗದಗ ಶಿಕ್ಷಕನಿಂದ ಹಲ್ಲೆಗೊಳಗಾದ ಶಿಕ್ಷಕಿ ಸಾವು
Next article29ಕ್ಕೆ ಪಂಚಮಸಾಲಿ ಮೀಸಲಾತಿ ಘೋಷಣೆ ಭರವಸೆ‌ ನೀಡಿದ ಸಿಎಂ: ಯತ್ನಾಳ್