ಅವಧಿ ಪೂರ್ವ ಚುನಾವಣೆ ಇಲ್ಲ: ಸಿ.ಎಂ ಬೊಮ್ಮಾಯಿ

0
19
BASAVARAJ BOMAI

ಹುಬ್ಬಳ್ಳಿ: ಅವಧಿ ಪೂರ್ವ ಚುನಾವಣೆ ಮಾಡುವ ಯೋಚನೆಯನ್ನು ನಮ್ಮ ಸರ್ಕಾರ ಅಥವಾ ಪಕ್ಷ ಮಾಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಬೆಳಿಗ್ಗೆ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಜನರಿಗೆ ನಮ್ಮ ಕಾರ್ಯಕ್ರಮ ಮುಟ್ಟಿಸಿ, ಆ ವರದಿಯ ಆಧಾರದ ಮೇಲೆ ಸಕಾರಾತ್ಮಕ ಜನಾದೇಶ ಪಡೆಯಲು ನಾವು ಪ್ರಯತ್ನ ಮಾಡುತ್ತಿದ್ದೇವೆ. ಬಹುಶಃ ಕಾಂಗ್ರೆಸ್‌ಗೆ ಸಮಯ ಕೊಟ್ಟಷ್ಟು ಅವರ ಒಳಜಗಳ ಹೆಚ್ಚಾಗುತ್ತದೆ ಎಂದು ಅಭದ್ರತೆ ಕಾಡುತ್ತಿದೆ. ಚುನಾವಣೆ ಮುಂಚೆಯಾಗುತ್ತದೆ ಜಗಳವಾಡಬೇಡಿ ಎಂದು ಕಾಂಗ್ರೆಸ್‌ನ ಕಾರ್ಯಕರ್ತರಿಗೆ ನೀಡಿರುವ ಸಂದೇಶ ಎಂದರು.

Previous articleಕೋವಿಡ್ 19 : ಗಾಬರಿಯಾಗಬೇಕಿಲ್ಲ, ಎಚ್ಚರಿಕೆ ಅಗತ್ಯ : ಸಿಎಂ ಬೊಮ್ಮಾಯಿ
Next articleಎಲ್ಲಡೆ ಕನ್ನಡದ ಕಂಪು ಹರಡಿಸಬೇಕು: ಬಸವರಾಜ ಬೊಮ್ಮಾಯಿ