ಜ.8ಕ್ಕೆ ಬೆಂಗಳೂರಲ್ಲಿ ಜನಸಾಹಿತ್ಯ ಸಮ್ಮೇಳನ

0
15
ಜನಸಾಹಿತ್ಯ ಲೋಗೋ

ಬೆಂಗಳೂರು: ಹಾವೇರಿಯಲ್ಲಿ ನಡೆಯುತ್ತಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪ್ರತಿರೋಧವಾಗಿ ಬೆಂಗಳೂರಿನಲ್ಲಿ ಭಾನುವಾರ ಜನಸಾಹಿತ್ಯ ಸಮ್ಮೇಳನ ನಡೆಯಲಿದೆ. ಪ್ರಗತಿಪರರು, ಚಿಂತಕರು ಹಾಗೂ ಕೆಲವು ಕನ್ನಡ ಪರ ಸಂಘಟನೆಗಳು ಒಗ್ಗೂಡಿ ಈ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಿದ್ದಾರೆ.

Previous articleರಾಷ್ಟ್ರೀಯ ಯುವ ಸಮಾವೇಶ -೨೦೨೩ ಲಾಂಛನ ಬಿಡುಗಡೆ
Next articleರಾಹುಲ್ ಗಾಂಧಿಗೆ ತಾಕತ್ತಿದ್ದರೆ ಸಿದ್ದರಾಮಯ್ಯ ವಿರುದ್ಧ ಕ್ರಮ ಜರುಗಿಸಲಿ ; ಕೇಂದ್ರ ಸಚಿವ ಜೋಶಿ ಸವಾಲ್