ಸಿನಿ ಮಿಲ್ಸ್ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನ ಭೇಟಿ ಮಾಡಿದ ಗಿಲ್ಲಿ By Samyukta Karnataka - January 22, 2026 0 114 WhatsAppFacebookTelegramTwitterEmailCopy URL ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಗಿಲ್ಲಿ ನಟ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಮುಖ್ಯಮಂತ್ರಿಗಳು ಗಿಲ್ಲಿ ನಟರಾಜ್ ಅವರನ್ನು ಅಭಿನಂದಿಸಿ, ಮುಂದಿನ ಜೀವನ ಇನ್ನಷ್ಟು ಯಶಸ್ಸು, ಸಂತಸದಿಂದ ಕೂಡಿರಲಿ ಎಂದು ಶುಭಹಾರೈಸಿ ಸನ್ಮಾನಿಸಿದ್ದಾರೆ.