Home Advertisement
Home ನಮ್ಮ ಜಿಲ್ಲೆ ಬಾಗಲಕೋಟೆ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ

ಬಾಲಕಿ ಮೇಲೆ ಬೀದಿನಾಯಿಗಳ ದಾಳಿ

0
17

ಬಾಗಲಕೋಟೆ: ಮನೆಮುಂದೆ ಆಟವಾಡುತ್ತಿದ್ದ ಬಾಲಕಿ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿರುವ ಘಟನೆ ಬಾಗಲಕೋಟೆಯ ನವನಗರದಲ್ಲಿ ನಡೆದಿದೆ.

ಅಷ್ಕಾ‌ ಸಗರ್ (3) ಗಾಯಗೊಂಡಿರುವ ಬಾಲಕಿ. ನವನಗರದ 2ನೇ ಸೆಕ್ಟರ್‌ನಲ್ಲಿ ಶುಕ್ರವಾರ ಸಂಜೆ ಘಟನೆ ನಡೆದಿದೆ. ತಕ್ಷಣ ಬಾಲಕಿಯನ್ನು ನವನಗರದ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.