Home Advertisement
Home ನಮ್ಮ ಜಿಲ್ಲೆ ಬಾಗಲಕೋಟೆ LIVE: ಬಾಗಲಕೋಟೆ ಉಪಚುನಾವಣೆ – ಕ್ಷಣ ಕ್ಷಣದ ಲೈವ್ ಅಪ್ಡೇಟ್ಸ್

LIVE: ಬಾಗಲಕೋಟೆ ಉಪಚುನಾವಣೆ – ಕ್ಷಣ ಕ್ಷಣದ ಲೈವ್ ಅಪ್ಡೇಟ್ಸ್

0
1815

ಬಾಗಲಕೋಟೆ: ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಂದುವರಿದಿದ್ದು, ಕಾಂಗ್ರೆಸ್ ಪಕ್ಷ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ ಮುನ್ನಡೆಯಲ್ಲಿದ್ದಾರೆ.

12ನೇ ಸುತ್ತು
ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ 10,534 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ – 50,432
ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ – 39,898

11ನೇ ಸುತ್ತು
ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ 9,969 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ – 44,620
ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ – 33,236

10ನೇ ಸುತ್ತು
ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ 11,384 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ – 47,206
ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ – 37,237

9ನೇ ಸುತ್ತು
ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ 11,809 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ – 41,206
ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ – 29,397

ಎಂಟನೇ ಸುತ್ತು
ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ 10,881 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ – 37,202
ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ – 26,321

ಏಳನೇ ಸುತ್ತು
ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ 12,710 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ – 34,483
ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ – 21,773

ಆರನೇ ಸುತ್ತು
ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ 15,457 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ – 32,363
ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ – 16,906

ಐದನೇ ಸುತ್ತು
ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ 13,391 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ – 27,314
ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ – 13,923

ನಾಲ್ಕನೇ ಸುತ್ತು
ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ 10,867 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ – 4,900
ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ – 2,656

ನಾಲ್ಕನೇ ಸುತ್ತಿನ ಬಳಿಕ ಒಟ್ಟಾರೆ
ಕಾಂಗ್ರೆಸ್‌ 21,835
ಬಿಜೆಪಿ 10,968

ಮೂರನೇ ಸುತ್ತು ‌
ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ 8,623 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ – 16,935
ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ – 8312

ಎರಡನೇ ಸುತ್ತು
ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ 5,016 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ – 4,890
ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ – 3,081

ಎರಡನೇ ಸುತ್ತಿನ ಬಳಿಕ ಒಟ್ಟಾರೆ
ಕಾಂಗ್ರೆಸ್‌ 10,996
ಬಿಜೆಪಿ 5,980

ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಂದುವರಿದಿದ್ದು, ಮೊದಲ ಸುತ್ತಿನ ಎಣಿಕೆಯಲ್ಲಿ ಕಾಂಗ್ರೆಸ್ ಪಕ್ಷ ಮುನ್ನಡೆ ಸಾಧಿಸಿದೆ. ಸದ್ಯದ ಮಾಹಿತಿಯ ಪ್ರಕಾರ, ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ 3,207 ಮತಗಳ ಮುನ್ನಡೆಯಲ್ಲಿದ್ದಾರೆ.

ಮತ ಎಣಿಕೆ ಕೇಂದ್ರಗಳಲ್ಲಿ ಕಠಿಣ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದ್ದು, ಪ್ರತಿ ಸುತ್ತಿನ ಫಲಿತಾಂಶವನ್ನು ಅಧಿಕಾರಿಗಳು ಪ್ರಕಟಿಸುತ್ತಿದ್ದಾರೆ. ಮೊದಲ ಸುತ್ತಿನ ಬಳಿಕವೂ ಸ್ಪರ್ಧೆ ತೀವ್ರವಾಗಿದ್ದರೆ, ಮೊದಲ ಸುತ್ತಿನಲ್ಲಿ ಕಾಂಗ್ರೆಸ್ ತನ್ನ ಅಂತರವನ್ನು ಹೆಚ್ಚಿಸಿಕೊಂಡಿದೆ.

ಮೊದಲ‌ ಸುತ್ತು
ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ 3207 ಲೀಡ್

ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ – 6,106
ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ – 2,899

ಎಚ್‌.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಎಪ್ರಿಲ್‌ 9ರಂದು ಉಪಚುನಾವಣೆ ನಡೆದಿದ್ದು, ಕಾಂಗ್ರೆಸ್‌ ಅಭ್ಯರ್ಥಿಯಾಗಿ ಎಚ್‌.ವೈ. ಮೇಟಿ ಅವರ ಪುತ್ರ ಉಮೇಶ್‌ ಮೇಟಿ ಸ್ಪರ್ಧಿಸಿದ್ದರೆ, ಬಿಜೆಪಿ ಅಭ್ಯರ್ಥಿಯಾಗಿ ವೀರಣ್ಣ ಚರಂತಿಮಠ ಕಣದಲ್ಲಿದ್ದಾರೆ.