ಈದ್ಗಾ ವಿವಾದ: ಯಥಾಸ್ಥಿತಿಗೆ ಆದೇಶ

0
59
ಚಾಮರಾಜಪೇಟೆ ಈದ್ಗಾ ಮೈದಾನ

ಬೆಂಗಳೂರು: ತೀವ್ರ ವಿವಾದಕ್ಕೆ ಕಾರಣವಾಗಿರುವ ಚಾಮರಾಜಪೇಟೆ ಈದ್ಗಾ ಮೈದಾನದ ಮಾಲೀಕತ್ವ ವಿಚಾರಕ್ಕೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹೈಕೋರ್ಟ್ ಆದೇಶಿಸಿದೆ. ಬಿಬಿಎಂಪಿ ಆದೇಶ ಪ್ರಶ್ನಿಸಿ ವಕ್ಫ್ ಮಂಡಳಿ ಸಲ್ಲಿಸಿರುವ ಅರ್ಜಿ ಕುರಿತು ಗುರುವಾರ ಕೆಲ ಕಾಲ ವಾದ-ಪ್ರತಿವಾದ ಆಲಿಸಿದ ನ್ಯಾ. ಹೇಮಂತ್ ಚಂದನ್ ಗೌಡರ್ ಅವರಿ ಏಕಸದಸ್ಯಪೀಠ ಈ ಆದೇಶ ಮಾಡಿ ವಿಚಾರಣೆಯನ್ನು ಸೆ.೨೩ಕ್ಕೆ ಮುಂದೂಡಿದೆ.

ಚಾಮರಾಜಪೇಟೆ ಈದ್ಗಾ ಮೈದಾನ
Previous articleರಾಜ್ಯದ ಇಬ್ಬರಿಗೆ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ
Next articleಸುಪ್ರೀಂ ಸಿಜೆ ಎನ್.ವಿ ರಮಣ ಇಂದು ನಿವೃತ್ತಿ