ಜಿಯೋ ಬಳಕೆದಾರರಿಗೆ ಅಮೆಜಾನ್ ಪ್ರೈಮ್ ಲೈಟ್ ಉಚಿತ

ಮುಂಬೈ: ಜಿಯೋಹೋಮ್‌ನ 30 ಎಂಬಿಪಿಎಸ್ ಮತ್ತು 100 ಎಂಬಿಪಿಎಸ್ ಯೋಜನೆಗಳನ್ನು ಹೊಂದಿರುವ ಗ್ರಾಹಕರು ಈಗ ಅಮೆಜಾನ್ ಪ್ರೈಮ್ ಲೈಟ್‌ಅನ್ನು ಒಂದು ವರ್ಷದವರೆಗೆ ಉಚಿತವಾಗಿ ಪಡೆಯಲಿದ್ದಾರೆ. ಈ ಪ್ರಯೋಜನವನ್ನು ಜಿಯೋಹೋಮ್‌ನ 3-ಇನ್-1( ಟಿವಿ + ಒಟಿಟಿ + ವೈ-ಫೈ) ಯೋಜನೆಯ ಹೊಸ ಮತ್ತು ಅಸ್ತಿತ್ವದಲ್ಲಿರುವ ಗ್ರಾಹಕರಿಗೆ ಯಾವುದೇ ಹೆಚ್ಚುವರಿ ಶುಲ್ಕವಿಲ್ಲದೆ ನೀಡಲಾಗುವುದು. ಜಿಯೋ 10 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಈ ಹೊಸ ಕೊಡುಗೆಯನ್ನು ನೀಡಲಾಗುತ್ತಿದೆ. ಒಂದು ವರ್ಷದ ಅಮೆಜಾನ್ ಪ್ರೈಮ್ ಲೈಟ್ ಸದಸ್ಯತ್ವದಲ್ಲಿ, ಗ್ರಾಹಕರು ಪ್ರೈಮ್ ವಿಡಿಯೋದಲ್ಲಿ ಚಲನಚಿತ್ರಗಳು … Continue reading ಜಿಯೋ ಬಳಕೆದಾರರಿಗೆ ಅಮೆಜಾನ್ ಪ್ರೈಮ್ ಲೈಟ್ ಉಚಿತ