ಭಾರತೀಯ ಭಾಷೆಗಳಲ್ಲೇ ಮಾತನಾಡುವ ಎಐ ನಿರ್ಮಾಣಕ್ಕೆ ಜಿಯೋ ಸಜ್ಜು

ಮುಂಬೈ: ಜಿಯೋ ಸಂಸ್ಥೆಯ ಮುಂದಿನ ದೊಡ್ಡ ಹೆಜ್ಜೆ ಅಥವಾ ಜಿಗಿತ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ (ಎಐ- ಕೃತಕ ಬುದ್ಧಿಮತ್ತೆ) ವಲಯದಲ್ಲಿ ಇರಲಿದೆ. ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ 49ನೇ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದ ಕಂಪನಿಯ ಮುಖ್ಯಸ್ಥ ಮತ್ತು ಕಾರ್ಯನಿರ್ವಾಹಕ ನಿರ್ದೇಶಕರಾದ ಮುಕೇಶ್ ಅಂಬಾನಿ, ವಿದೇಶಗಳಲ್ಲಿ ತಯಾರಾಗುವ ಎಐಗೆ ಕೇವಲ ಗ್ರಾಹಕ ದೇಶವಾಗಿ ಭಾರತವು ಉಳಿಯಬಾರದು; ಬದಲಿಗೆ ಭಾರತವು ಎಐ ಸೃಷ್ಟಿಕರ್ತ ಮತ್ತು ಜಾಗತಿಕ ನಾಯಕ ಆಗಬೇಕು ಎಂದು ಹೇಳಿದರು. ಇದೇ ಆಲೋಚನೆಯೊಂದಿಗೆ ರಿಲಯನ್ಸ್ ಇಂಟೆಲಿಜೆನ್ಸ್ ಅನ್ನು ಕಂಪನಿಯ ಹೊಸ ಬೆಳವಣಿಗೆಯ … Continue reading ಭಾರತೀಯ ಭಾಷೆಗಳಲ್ಲೇ ಮಾತನಾಡುವ ಎಐ ನಿರ್ಮಾಣಕ್ಕೆ ಜಿಯೋ ಸಜ್ಜು